Saving Schemes: ಎಲ್ಲಾ ಸ್ಕೀಮ್ʼಗಳಿಗಿಂತ ಇದು ಬೆಸ್ಟ್: ಈ ಯೋಜನೆಯಲ್ಲಿ 1 ಲಕ್ಷ ಹಣ ಇಟ್ರೆ ಬಡ್ಡಿ ಎಷ್ಟು ಸಿಗುತ್ತೆ ಗೊತ್ತಾ..?

ಇದು ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗಾಗಿ ರೂಪಿಸಿರುವ ಯೋಜನೆಯಾಗಿದೆ. ಅಂಚೆ ಕಚೇರಿಯಲ್ಲಿ ಲಭ್ಯವಿದ್ದ ಈ ಯೋಜನೆಯನ್ನು ಕೇಂದ್ರ ಸರ್ಕಾರ ಇದೀಗ ಸಾರ್ವಜನಿಕ ಹಾಗೂ  ಖಾಸಗಿ  ವಲಯದ ಬ್ಯಾಂಕ್ ಗಳಿಗೆ ವಿಸ್ತರಿಸಿದೆ. ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಸಣ್ಣ ಉಳಿತಾಯ ಯೋಜನೆಯಾಗಿದ್ದು, ಮಹಿಳೆಯರಲ್ಲಿ ಉಳಿತಾಯದ ಗುಣವನ್ನು ಪ್ರೋತ್ಸಾಹಿಸಲು ಹಾಗೂ ಅವರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ರೂಪಿಸಲಾಗಿದೆ. ಯಾವ ಖಾಸಗಿ ಬ್ಯಾಂಕ್ ಗಳಲ್ಲಿ ಲಭ್ಯ? ಈಗ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ ಯೋಜನೆ ಖಾತೆಯನ್ನು ಐಸಿಐಸಿಐ ಬ್ಯಾಂಕ್, ಆಕ್ಸಿಸ್ … Continue reading Saving Schemes: ಎಲ್ಲಾ ಸ್ಕೀಮ್ʼಗಳಿಗಿಂತ ಇದು ಬೆಸ್ಟ್: ಈ ಯೋಜನೆಯಲ್ಲಿ 1 ಲಕ್ಷ ಹಣ ಇಟ್ರೆ ಬಡ್ಡಿ ಎಷ್ಟು ಸಿಗುತ್ತೆ ಗೊತ್ತಾ..?