ವಾಲ್ಮೀಕಿ ಬಹುಕೋಟಿ ಹಗರಣ: ಎಸ್ಐಟಿಯಿಂದ ಈವರೆಗೆ ಮುಟ್ಟುಗೋಲು ಹಾಕಲಾದ ಹಣವೆಷ್ಟು ಗೊತ್ತಾ!?
ಬೆಂಗಳೂರು:- ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹೆಚ್ಚು ಸದ್ದು ಮಾಡುತ್ತಿದೆ. ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ಈವರೆಗೆ ಸರಿ ಸುಮಾರು 85 ಕೋಟಿ ಹಣ ಮುಟ್ಟುಗೋಲು ಹಾಕಲಾಗಿದೆ. ವಾಲ್ಮೀಕಿ ಬಹುಕೋಟಿ ಹಗರಣ: ಸತ್ಯ ಒಪ್ಪಿಕೊಂಡ CM ಸಿದ್ದರಾಮಯ್ಯ! ನಗದು, ಬ್ಯಾಂಕ್ನ ಹಣ ಸೇರಿದಂತೆ 2 ಕಾರುಗಳನ್ನು ಎಸ್ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬೇರೆ ಬೇರೆ ಅಕೌಂಟ್ಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ 30 … Continue reading ವಾಲ್ಮೀಕಿ ಬಹುಕೋಟಿ ಹಗರಣ: ಎಸ್ಐಟಿಯಿಂದ ಈವರೆಗೆ ಮುಟ್ಟುಗೋಲು ಹಾಕಲಾದ ಹಣವೆಷ್ಟು ಗೊತ್ತಾ!?
Copy and paste this URL into your WordPress site to embed
Copy and paste this code into your site to embed