ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಸಿಕ್ಕ ಹಣವೆಷ್ಟು ಗೊತ್ತಾ!?.. ಅಬ್ಬಬ್ಬಾ ಕೇಳಿದ್ರೆ ಗಾಬರಿ ಆಗ್ತೀರಾ!

ಬಾರ್ಬಡೋಸ್​​ನಲ್ಲಿ ಶನಿವಾರ ನಡೆದ ವಿಶ್ವ ಕಪ್​ನ ಫೈನಲ್​ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಭಾರತೀಯ ಪುರುಷರ ಕ್ರಿಕೆಟ್ ತಂಡವು ಐಸಿಸಿ ಟ್ರೋಫಿಗಾಗಿ 11 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿತು. ಅಲ್ಲದೇ ಎರಡನೇ ಬಾರಿ ಟಿ20 ವಿಶ್ವ ಕಪ್​ ಗೆದ್ದುಕೊಂಡಿತು. 2007ರಲ್ಲಿ ಧೋನಿ ನೇತೃತ್ವದಲ್ಲಿ ಭಾರತ ತಂಡ ಉದ್ಘಾಟನಾ ಆವೃತ್ತಿಯ ವಿಶ್ವ ಕಪ್​ ಗೆದ್ದುಕೊಂಡಿತ್ತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ವಿಧಿವಶ..! ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ವಿಜೇತ ತಂಡಕ್ಕೆ 125 … Continue reading ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಸಿಕ್ಕ ಹಣವೆಷ್ಟು ಗೊತ್ತಾ!?.. ಅಬ್ಬಬ್ಬಾ ಕೇಳಿದ್ರೆ ಗಾಬರಿ ಆಗ್ತೀರಾ!