ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಬಿಟ್ಟು ಬೆಂಗಳೂರಿಗೆ ಬಂದ ಶೋಭಾ ಕರಂದ್ಲಾಜೆ ಆಸ್ತಿ ಎಷ್ಟಿದೆ ಗೊತ್ತಾ?

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಬಿಟ್ಟು ಶೋಭಾ ಕರಂದ್ಲಾಜೆ (Shobha Karandlaje) ಅವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ   ಪರೀಕ್ಷೆಗಿಳಿದಿದ್ದಾರೆ. ಏಪ್ರಿಲ್ 3ರಂದು ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇನ್ನು ಶೋಭಾ ಕರಂದ್ಲಾಜೆ ಅವರು ತಮ್ಮ ಬಳಿ 16.02 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇರುವುದಾಗಿ ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ. ಅಲ್ಲದೇ 1 ಕೆಜಿ ಚಿನ್ನದ ಬಿಸ್ಕೆಟ್ ಇದೆ ಎಂದು ತಿಳಿಸಿದ್ದಾರೆ.  ಕಳೆದ ಲೋಕಸಭಾ ಚುನಾವಣೆಗೆ(2019) ಈಗ ಹೋಲಿಸಿದರೆ ಐದು ವರ್ಷದಲ್ಲಿ ಶೋಭಾ ಅವರ ಆಸ್ತಿ … Continue reading ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಬಿಟ್ಟು ಬೆಂಗಳೂರಿಗೆ ಬಂದ ಶೋಭಾ ಕರಂದ್ಲಾಜೆ ಆಸ್ತಿ ಎಷ್ಟಿದೆ ಗೊತ್ತಾ?