ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಉಗ್ರರು ಖರ್ಚು ಮಾಡಿದೆಷ್ಟು ಗೊತ್ತಾ!?

ಬೆಂಗಳೂರು:- ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಬಳಸಲಾದ ಬಾಂಬ್​ ಅನ್ನು​ ತಯಾರಿಸಲು ಶಂಕಿತ ಉಗ್ರರು 4500 ರಿಂದ 5 ಸಾವಿರ ರೂಪಾಯಿ ಖರ್ಚು ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷರ ಪುತ್ರನಿಗೆ ಕೊಲೆ ಬೆದರಿಕೆ: ಇದು ನಂಬುವ ಮಾತಾ? – ಉಮೇಶ್ ಜಾಧವ್ ಕಿಡಿ! ಬಾಂಬ್ ತಯಾರಿಸಲು​ ಶಂಕಿತ ಉಗ್ರರು ಸುಮಾರು ಎರಡು ತಿಂಗಳು ಸಮಯ ತೆಗೆದುಕೊಂಡಿದ್ದರು. ಬಾಂಬ್​ ತಯಾರಿಸಲು ಬೇಕಾದ ಕಚ್ಚಾವಸ್ತುಗಳನ್ನು ಕೆಲವನ್ನು ಆನ್ ಲೈನ್‌ ಮೂಲಕ ಮತ್ತು ಇನ್ನು ಕೆಲವುಗಳನ್ನು ಅಂಗಡಿಯಲ್ಲಿ ಖರೀದಿಸಿದ್ದರು … Continue reading ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಉಗ್ರರು ಖರ್ಚು ಮಾಡಿದೆಷ್ಟು ಗೊತ್ತಾ!?