UAN ನಂಬರ್‌ ಇಲ್ಲದೆಯೇ PF ಬ್ಯಾಲೆನ್ಸ್‌ ಚೆಕ್‌ ಮಾಡುವುದು ಹೇಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೈಲ್ಸ್

ಬೆಂಗಳೂರು: ನೌಕರರ ಭವಿಷ್ಯ ನಿಧಿ ಅತ್ಯುತ್ತಮ ನಿವೃತ್ತಿ ಉಳಿತಾಯ ಯೋಜನೆ ಎನಿಸಿಕೊಂಡಿದೆ. ಈ ಯೋಜನೆಯಲ್ಲಿ ಉದ್ಯೋಗಿಗಳು ಮತ್ತು ಉದ್ಯೋಗದಾತರಿಂದ ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡುವ ಮೂಲಕ ಉಳಿತಾಯವನ್ನು ಉತ್ತೇಜಿಸಲಾಗುತ್ತದೆ. ನಿವೃತ್ತಿಗಾಗಿ ಉಳಿತಾಯ ಮಾಡಲು ಇಪಿಎಫ್ ಒಂದು ಸುಲಭ ಮಾರ್ಗ. ಇದು ನಿಮ್ಮ ಸಂಬಳದಿಂದ ಸ್ವಯಂ ಚಾಲಿತವಾಗಿ ಕಡಿತಗೊಳ್ಳುವುದರಿಂದ ಪ್ರತ್ಯೇಕವಾಗಿ ಹೂಡಿಕೆ ಮಾಡಬೇಕಾಗಿಲ್ಲ ಎನ್ನುವುದು ಈ ಯೋಜನೆಯ ಬಹು ದೊಡ್ಡ ಪ್ಲಸ್‌ ಪಾಯಿಂಟ್‌. ನಿಮ್ಮ ಕೊಡುಗೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಮಾತ್ರವಲ್ಲ ಬ್ಯಾಲನ್ಸ್‌ ಚೆಕ್‌ ಮಾಡಲು ಕೂಡ ಮೊಬೈಲ್‌ ನಂಬರ್‌ ಮುಖ್ಯ. … Continue reading UAN ನಂಬರ್‌ ಇಲ್ಲದೆಯೇ PF ಬ್ಯಾಲೆನ್ಸ್‌ ಚೆಕ್‌ ಮಾಡುವುದು ಹೇಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೈಲ್ಸ್