ಚಲಿಸುವ ರೈಲಿನಿಂದ ಫೋನ್ ಕೆಳಗೆ ಬಿದ್ದರೆ ಮರಳಿ ಪಡೆಯುವುದು ಹೇಗೆ ಗೊತ್ತಾ..? ಇಲ್ಲಿದೆ ಮಾಹಿತಿ

ಪ್ರತಿದಿನ ಲಕ್ಷಾಂತರ ಜನರು ರೈಲ್ವೆ ಮೂಲಕ ಪ್ರಯಾಣಿಸುತ್ತಾರೆ. ರೈಲಿನಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಎಷ್ಟು ಜಾಗ್ರತೆ ವಹಿಸಿದ್ರೂ ಕಡಿಮೆಯೇ. ಏಕೆಂದ್ರೆ ರೈಲುಗಳಲ್ಲಿ ಈ ಕಳ್ಳರ ಕಾಟ ದಿನದಿಂದ ದಿನಕ್ಕೆ ತೀರಾ ಹೆಚ್ಚಾಗುತ್ತಿದೆ. ಅದಲ್ಲದೆ ಸುಮಾರು ಗಂಟೆಗಳ ಕಾಲ ಟ್ರೈನ್​ನಲ್ಲಿ ಇರಬೇಕಾಗಿರುವುದರಿಂದ ಜನರು ತಮ್ಮ ಸಮಯವನ್ನು ಕಳೆಯಲು ಮೊಬೈಲ್ ಬಳಸುತ್ತಾ ಇರುತ್ತಾರೆ. ಆದರೆ ಚಲಿಸುವ ರೈಲಿನಿಂದ ನಿಮ್ಮ ಫೋನ್ ಬಿದ್ದರೆ ಏನು ಗತಿ?. ಸಾಮಾನ್ಯ ಜನರು ನನ್ನ ಮೊಬೈಲ್ ಕಳೆದುಹೋಯಿತು ಎಂದು ಮೌನವಾಗಿ ಕುಳಿತು ಬಿಡುತ್ತಾರೆ. ಕೆಲವು ಜನರು ರೈಲಿನ … Continue reading ಚಲಿಸುವ ರೈಲಿನಿಂದ ಫೋನ್ ಕೆಳಗೆ ಬಿದ್ದರೆ ಮರಳಿ ಪಡೆಯುವುದು ಹೇಗೆ ಗೊತ್ತಾ..? ಇಲ್ಲಿದೆ ಮಾಹಿತಿ