ಮೊಬೈಲ್ ಗ್ರಾಹಕರೇ ಗಮನಿಸಿ.. ಮನೆಯಲ್ಲಿಯೇ BSNL ಸಿಮ್ʼಗೆ ಪೋರ್ಟ್ ಆಗೋದು ಹೇಗೆ ಗೊತ್ತಾ..?

ಪ್ರಮುಖ ಟೆಲಿಕಾಂ ಆಪರೇಟರ್‌ಗಳಾದ Jio, Airtel ಮತ್ತು Vi ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಗಳನ್ನು ಸರಾಸರಿ 15 ಪ್ರತಿಶತದಷ್ಟು ಹೆಚ್ಚಿಸಿವೆ. ಹೊಸ ದರಗಳು ಜಾರಿಗೆ ಬಂದಿರುವುದಕ್ಕೆ ದೇಶದಲ್ಲಿ ಸರ್ಕಾರಿ ಸ್ವಾಮ್ಯದ BSNL  (ಭಾರತ್ ಸಂಚಾರ್ ನಿಗಮ್ ಲಿಮಿಟೆಡ್) ಗೆ ಹಿಂತಿರುಗಲು ಅಭಿಯಾನ ಆರಂಭವಾಗಿದೆ. ಅಭಿಯಾನದ ಭಾಗವಾಗಿ ಒಂದೇ ದಿನಕ್ಕೆ ಲಕ್ಷಕ್ಕೂ ಹೆಚ್ಚು ಮಂದಿ ಬಿಎಸ್‌ಎನ್‌ಎಲ್‌ಗೆ ತಮ್ಮ ಸಿಮ್‌ ಅನ್ನು ಪೋರ್ಟ್ ಮಾಡಿಕೊಂಡಿದ್ದಾರೆ. ಅದರಲ್ಲೂ ಹೆಚ್ಚಿನ ಮಂದಿ ರಿಲಾಯನ್ಸ್‌ ಜಿಯೋನಿಂದ ಬಿಎಸ್‌ಎನ್‌ಎಲ್‌ಗೆ ಬಂದಿದ್ದಾರೆ ಅನ್ನುವುದು ವಿಶೇಷ. ಹೌದು ಅದು … Continue reading ಮೊಬೈಲ್ ಗ್ರಾಹಕರೇ ಗಮನಿಸಿ.. ಮನೆಯಲ್ಲಿಯೇ BSNL ಸಿಮ್ʼಗೆ ಪೋರ್ಟ್ ಆಗೋದು ಹೇಗೆ ಗೊತ್ತಾ..?