ನಿಮಗೆ ಗೊತ್ತೇ.? ಡಿಪ್ರೆಶನ್ʼನಿಂದ ಹೊರಬರಲು ಜಾಗಿಂಗ್, ಯೋಗ ಮಾಡಿದ್ರೆ ಸಾಕಂತೆ

ಖಿನ್ನತೆ ಹೋಗಲಾಡಿಸುವಲ್ಲಿ ಯೋಗ ಪರಿಣಾಮಕಾರಿ. ಮಾನಸಿಕ ಒತ್ತಡ ಹಾಗೂ ಖಿನ್ನತೆಯಿಂದ ಮಾನಸಿಕ ಆರೋಗ್ಯ ಮಾತ್ರವಲ್ಲ, ದೈಹಿಕ ಆರೋಗ್ಯ ಹಾಳಾಗುವುದು. ಈ ಆಸನಗಳನ್ನು ಮಾಡಿದರೆ ಮಾನಸಿಕ ಒತ್ತಡ ದೂರವಾಗುವುದು, ದೇಹವು ಶಕ್ತಿಯನ್ನು ಪಡೆಯುವುದು. ಯೋಗ, ಜಾಗಿಂಗ್​ ಅಥವಾ ಸೈಕೋಥೆರಪಿ ಮತ್ತು ಔಷಧಗಳ ಮೂಲಕ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು ಖಿನ್ನತೆ ನಿರ್ವಹಣೆಗೆ ಸಹಾಯ ಮಾಡುತ್ತದೆ ಎಂದು ಅಧ್ಯಯನ ತಿಳಿಸಿದೆ. ಸೈಕೋಥೆರಪಿ ಮತ್ತು ಔಷಧಗಳ ಜೊತೆಗೆ ವ್ಯಾಯಾಮಗಳನ್ನು ಶಿಫಾರಸು ಮಾಡಲಾಗುತ್ತದೆ. ಆದರೆ, ಚಿಕಿತ್ಸೆಯ ಮಾರ್ಗಸೂಚಿಗಳು ಮತ್ತು ಹಿಂದಿನ ಪುರಾವೆಗಳ ವಿಮರ್ಶೆಗಳು ಖಿನ್ನತೆ … Continue reading ನಿಮಗೆ ಗೊತ್ತೇ.? ಡಿಪ್ರೆಶನ್ʼನಿಂದ ಹೊರಬರಲು ಜಾಗಿಂಗ್, ಯೋಗ ಮಾಡಿದ್ರೆ ಸಾಕಂತೆ