ನಿಮಗೆ ಗೊತ್ತೆ..? ಸಕ್ಕರೆ ಕಾಯಿಲೆಯಿಂದ ಹೊರಬರಲು ಬೆಂಡೆಕಾಯಿ ಪಕ್ಕಾ ಹೆಲ್ಪ್ ಮಾಡುತ್ತೆ..!

ಬೆಂಡೆಕಾಯಿ…ಹಲವರಿಗೆ ಇಷ್ಟ, ಕೆಲವರಿಗೆ ಕಷ್ಟ. ಹೀಗಾಗಿಯೇ ಪೋಷಕಾಂಶಗಳ ಆಗರವಾಗಿದ್ದರೂ ಬೆಂಡೆಕಾಯಿ ಅಡುಗೆ ಮನೆಯಲ್ಲಿ ಕಾಣಿಸಿಕೊಳ್ಳುವುದು ಕಡಿಮೆ. ಬೆಂಡೆಕಾಯಿಯು ಹೆಚ್ಚಿನ ಪ್ರಮಾಣದ ಆಹಾರದ ಫೈಬರ್ ಅನ್ನು ಹೊಂದಿರುತ್ತದೆ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ಪೊಟ್ಯಾಸಿಯಮ್, ವಿಟಮಿನ್ ಬಿ ಮತ್ತು ಸಿ, ಫೋಲಿಕ್ ಆಮ್ಲ ಮತ್ತು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ. ಇನ್ನೂ ಮಧುಮೇಹ ಕಾಯಿಲೆಯನ್ನು  ನಿಯಂತ್ರಣದಲ್ಲಿಟ್ಟುಕೊಳ್ಳಲು ಆಹಾರದಲ್ಲಿ ಧಾನ್ಯಗಳು, ಹಣ್ಣುಗಳು, ಸೊಪ್ಪು, ತರಕಾರಿಗಳು ಸೇರಿದಂತೆ ಫೈಬರ್ ಭರಿತ ಆಹಾರಗಳನ್ನು ಸೇವನೆ ಮಾಡಬೇಕು. ಅದರಲ್ಲೂ ಬೆಂಡೆಕಾಯಿ ಮಧುಮೇಹ ರೋಗಿಗಳಿಗೆ ಔಷಧಿ ಇದ್ದಂತೆ … Continue reading ನಿಮಗೆ ಗೊತ್ತೆ..? ಸಕ್ಕರೆ ಕಾಯಿಲೆಯಿಂದ ಹೊರಬರಲು ಬೆಂಡೆಕಾಯಿ ಪಕ್ಕಾ ಹೆಲ್ಪ್ ಮಾಡುತ್ತೆ..!