Teachers Day 2024: ಶಿಕ್ಷಕರ ದಿನಾಚರಣೆಯ ಹಿನ್ನೆಲೆ, ಇತಿಹಾಸ, ಪ್ರಾಮುಖ್ಯತೆ ಗೊತ್ತೇ? ಇಲ್ಲಿದೆ ವಿವರ

ಶಿಕ್ಷಕರು ಯಾವತ್ತೂ ನಮಗೆ ಮಾರ್ಗದರ್ಶನ ಮಾಡುವವರು. ನಮಗೆ ಸ್ಫೂರ್ತಿ ತುಂಬಿ ನಮ್ಮನ್ನು ಸಮಾಜದ ಉತ್ತಮ ನಾಗರಿಕರನ್ನಾಗಿ ರೂಪಿಸುವವರು. ಇಂದು ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆ. ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯನ್ನು ಸೆಪ್ಟೆಂಬರ್ 5 ರಂದು ಆಚರಿಸಲಾಗುತ್ತದೆ. ಪ್ರಸಿದ್ಧ ವಿದ್ವಾಂಸ, ಭಾರತ ರತ್ನ ಪುರಸ್ಕೃತ, ಮೊದಲ ಉಪರಾಷ್ಟ್ರಪತಿ ಮತ್ತು ಸ್ವತಂತ್ರ ಭಾರತದ ಎರಡನೇ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ಆಚರಿಸಲಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಬೇಕು ಎಂದರೆ ಅವನ ಹಿಂದೆ ಪ್ರಮುಖ ಪಾತ್ರ … Continue reading Teachers Day 2024: ಶಿಕ್ಷಕರ ದಿನಾಚರಣೆಯ ಹಿನ್ನೆಲೆ, ಇತಿಹಾಸ, ಪ್ರಾಮುಖ್ಯತೆ ಗೊತ್ತೇ? ಇಲ್ಲಿದೆ ವಿವರ