Onion Juice: ಖಾಲಿ ಹೊಟ್ಟೆಯಲ್ಲಿ ಈರುಳ್ಳಿ ರಸ ಕುಡಿಯುವುದರಿಂದ ಸಿಗುವ ಪ್ರಯೋಜನಗಳೇನು ಗೊತ್ತಾ..?

ಈರುಳ್ಳಿ ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ತರಕಾರಿಯಾಗಿದೆ. ಇದು ನಿಮ್ಮ ದೈಹಿಕ ಆರೋಗ್ಯದ ಜೊತೆಗೆ ಚರ್ಮ ಮತ್ತು ಕೂದಲಿಗೆ ತುಂಬಾ ಪ್ರಯೋಜನಕಾರಿ ಯಾಗಿದೆ. ಹಲವರು ಈರುಳ್ಳಿಯನ್ನು ಸಲಾಡ್ ರೂಪದಲ್ಲಿ ತಿನ್ನುತ್ತಾರೆ, ತರಕಾರಿಗಳಲ್ಲಿ ಮಸಾಲೆಯಾಗಿ ಬಳಸುತ್ತಾರೆ, ಹಾಗೆಯೇ ಈರುಳ್ಳಿ ರಸವನ್ನು ಸೇವಿಸುತ್ತಾರೆ. ನೀವು ಯಾವುದೇ ಸಮಯದಲ್ಲಿ ಈರುಳ್ಳಿಯನ್ನು ಸೇವಿಸಬಹುದು. ಆದರೆ ನೀವು ಖಾಲಿ ಹೊಟ್ಟೆಯಲ್ಲಿ ಈರುಳ್ಳಿ ರಸವನ್ನು ಸೇವಿಸಿದರೆ ಅದು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಈರುಳ್ಳಿಯಲ್ಲಿರುವ ಪೌಷ್ಟಿಕಾಂಶಗಳು ಫೈಬರ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಸೋಡಿಯಂ, ಪೊಟ್ಯಾಸಿಯಮ್, ಸತು ಮತ್ತು … Continue reading Onion Juice: ಖಾಲಿ ಹೊಟ್ಟೆಯಲ್ಲಿ ಈರುಳ್ಳಿ ರಸ ಕುಡಿಯುವುದರಿಂದ ಸಿಗುವ ಪ್ರಯೋಜನಗಳೇನು ಗೊತ್ತಾ..?