ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

ರೋಗನಿರೋಧಕ ಶಕ್ತಿ ಹೆಚ್ಚಿಸುವ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಖರ್ಜೂರವನ್ನು ತಿನ್ನುವುದರಿಂದ ನಿಮಗೆ ಯಾವ ಪ್ರಯೋಜನಗಳು ಸಿಗುತ್ತವೆ ಎಂಬುದನ್ನು ತಿಳಿಯೀಣ. ತ್ವರಿತ ಶಕ್ತಿಯನ್ನು ನೀಡುತ್ತದೆ: ಖರ್ಜೂರದಲ್ಲಿ ಗ್ಲೂಕೋಸ್, ಫ್ರಕ್ಟೋಸ್ ಮತ್ತು ಸುಕ್ರೋಸ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತವೆ. ಆದ್ದರಿಂದ ತ್ವರಿತ ಶಕ್ತಿಗಾಗಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಖರ್ಜೂರವನ್ನು ಸೇವಿಸಿ. ಎರಡರಿಂದ ನಾಲ್ಕು ಖರ್ಜೂರವನ್ನು ತಿನ್ನುವುದರಿಂದ ತ್ವರಿತ ಶಕ್ತಿ ದೊರೆಯುತ್ತದೆ. ಕುಮಾರಣ್ಣ ಕೇಂದ್ರ ಸಚಿವ ಆಗುವುದು ಖಚಿತ – ಪ್ರತಾಪ್ ಸಿಂಹ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು: ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ … Continue reading ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?