Dates: ಚಳಿಗಾಲದಲ್ಲಿ ನಿತ್ಯ ಖರ್ಜೂರ ತಿನ್ನುವುದರಿಂದ ಎಷ್ಟೆಲ್ಲಾ ಲಾಭ ಸಿಗುತ್ತೆ ಗೊತ್ತಾ!?

ಬೆಳಗಿನ ಉಪಾಹಾರದಲ್ಲಿ ಖರ್ಜೂರವನ್ನು ತಿನ್ನುವ ಪ್ರಯೋಜನಗಳು ಹಲವು. ಖರ್ಜೂರಗಳು ಆರೋಗ್ಯಕ್ಕೆ ಪರಿಣಾಮಕಾರಿಯಾದಂತೆಯೇ ತಿನ್ನಲು ರುಚಿಕರವಾಗಿರುತ್ತವೆ. ಚಳಿಗಾಲದಲ್ಲಿ ಖರ್ಜೂರದ ಸೇವನೆ ಆರೋಗ್ಯಕ್ಕೆ ತುಂಬಾ ಉಪಯುಕ್ತ ಎನ್ನುತ್ತಾರೆ ಆರೋಗ್ಯ ತಜ್ಞರು. ಅಪ್ರಾಪ್ತೆ ಮೇಲೆ ಮಾವನಿಂದಲೇ ರೇಪ್: ಗರ್ಭಿಣಿಯಾದ ಬಾಲಕಿ! ಚಳಿಗಾಲದಲ್ಲಿ ಖರ್ಜೂರ ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿರುವ ಪೋಷಕಾಂಶಗಳು ದೇಹದಲ್ಲಿರುವ ಹಲವಾರು ಸಮಸ್ಯೆಗಳಿಗೆ ಪರಿಹಾರವನ್ನು ನೀಡಲು ಸಹಾಯ ಮಾಡುತ್ತದೆ. ಆದ್ದರಿಂದ ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಯಾವೆಲ್ಲಾ ಪ್ರಯೋಜನಗಳು ದೊರೆಯುತ್ತವೆ ಎಂಬುದನ್ನು ಈ ಪೋಸ್ಟ್‌ನಲ್ಲಿ ನೋಡೋಣ. ಚಳಿಗಾಲದಲ್ಲಿ ಹೆಚ್ಚಿನವರು ಆಗಾಗ್ಗೆ … Continue reading Dates: ಚಳಿಗಾಲದಲ್ಲಿ ನಿತ್ಯ ಖರ್ಜೂರ ತಿನ್ನುವುದರಿಂದ ಎಷ್ಟೆಲ್ಲಾ ಲಾಭ ಸಿಗುತ್ತೆ ಗೊತ್ತಾ!?