ನಿತ್ಯ ಹಸಿ ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ. ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿದ್ದರೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದು ಉತ್ತಮ. ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಮೈಕ್ರೋಬಿಯಲ್ ಗುಣಗಳು ಗ್ಯಾಸ್, ಅಸಿಡಿಟಿ, ಹೊಟ್ಟೆನೋವು ಮುಂತಾದ ಸಮಸ್ಯೆಗಳಿಂದ ರಕ್ಷಿಸುತ್ತದೆ. Gold Price Today: 1 ಗ್ರಾಂ ಚಿನ್ನದ ದರ ಎಷ್ಟು ಗೊತ್ತಾ!?, ಭಾನುವಾರದ ಗೋಲ್ಡ್ ರೇಟ್ ಇಲ್ಲಿದೆ ನೋಡಿ! ಹಸಿ ಬೆಳ್ಳುಳ್ಳಿ ಎಸಳನ್ನು ತಿನ್ನುವುದರಿಂದ ಹೊಟ್ಟೆಯಲ್ಲಿರುವ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುತ್ತದೆ. ಇದರಿಂದ ಅಜೀರ್ಣತೆ … Continue reading ನಿತ್ಯ ಹಸಿ ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?