ಮಹಿಳೆಯರು ಚಳಿಗಾಲದಲ್ಲಿ ಎಳ್ಳು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..?

ಹೆಚ್ಚಾಗಿ ಎಳ್ಳನ್ನು ಪ್ರತಿದಿನ ಬಳಕೆ ಮಾಡುವುದು ಕಡಿಮೆ. ಕೆಲವರಂತೂ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಮಾತ್ರ ತಿನ್ನುತ್ತಾರೆ. ಆದರೆ ಎಳ್ಳಿನಿಂದ ಹಲವಾರು ಪ್ರಯೋಜನಗಳಿವೆ. ಪ್ರತಿದಿನ ಸ್ವಲ್ಪ ಎಳ್ಳನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಅದಲ್ಲದೆ ಮನೆಯಲ್ಲಿ ಎಳ್ಳಿನ ಲಡ್ಡುಗಳನ್ನು ತಯಾರಿಸುವ ಮಹಿಳೆಯರಿಗೆ ಎಳ್ಳು ತಿನ್ನುವುದು ಎಷ್ಟು ಪ್ರಯೋಜನಕಾರಿ ಎಂದು ತಿಳಿದಿಲ್ಲ. ಚಳಿಗಾಲದಲ್ಲಿ ಎಳ್ಳು ಬೀಜಗಳನ್ನು ಅಥವಾ ಎಳ್ಳಿನ ಲಡ್ಡು ತಿನ್ನುವುದರಿಂದ ಆಗುವ ಪ್ರಯೋಜನಗಳನ್ನು ಇಲ್ಲಿ ತಿಳಿಸದ್ದೇವೆ. ಚಳಿಗಾಲದಲ್ಲಿ ಮಹಿಳೆಯರು ಎಳ್ಳು ತಿನ್ನುವುದರಿಂದ ಆಗುವ ಪ್ರಯೋಜನಗಳು: ಎಲುಬುಗಳು … Continue reading ಮಹಿಳೆಯರು ಚಳಿಗಾಲದಲ್ಲಿ ಎಳ್ಳು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..?