ಅರಿಶಿನ ಹಾಗೂ ಶುಂಠಿ ಜತೆಯಾಗಿ ಸೇವಿಸಿದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

ಶುಂಠಿ ಮತ್ತು ಅರಿಶಿನದಲ್ಲಿ ಚಯಾಪಚಯ ಮತ್ತು ಪ್ರತಿರೋಧಕ ಶಕ್ತಿ ವೃದ್ಧಿ ಮಾಡುವಂತಹ ಅಂಶಗಳು ಇವೆ. ಇದರಲ್ಲಿ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಅಂಶಗಳಿವೆ. ಅರಿಶಿನದಲ್ಲಿ ಕರ್ಕ್ಯೂಮಿನ್ ಅಂಶವಿದ್ದು, ಇದು ಪ್ರಬಲ ಆ್ಯಂಟಿಆಕ್ಸಿಡೆಂಟ್ ಆಗಿದೆ ಮತ್ತು ಉರಿಯೂತ ಶಮನಕಾರಿ ಗುಣ ಕೂಡ ಇದರಲ್ಲಿದೆ. ಅದೇ ರೀತಿಯಾಗಿ ವಿಟಮಿನ್ ಮತ್ತು ಖನಿಜಾಂಶಗಳಾಗಿರುವಂತಹ ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಕೆ, ಪೊಟಾಶಿಯಂ, ಕಬ್ಬಿಣಾಂಶ ಮತ್ತು ಮ್ಯಾಂಗನೀಸ್ ಇದರಲ್ಲಿದೆ. ಆಧಾರ್ ಕಾರ್ಡ್ ಹೊಂದಿರುವವರು ಈ ಕೆಲಸ ತಪ್ಪದೇ ಮಾಡಬೇಕು…! ಅರಿಶಿನದಂತೆ ಶುಂಠಿಯಲ್ಲಿ … Continue reading ಅರಿಶಿನ ಹಾಗೂ ಶುಂಠಿ ಜತೆಯಾಗಿ ಸೇವಿಸಿದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?