ಚಹಾದಲ್ಲಿ ಒಂದು ಸ್ಪೂನ್ ತುಪ್ಪ ಹಾಕಿಕೊಂಡು ಕುಡಿದರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

ತುಪ್ಪ ಎನ್ನುವುದು ಭಾರತೀಯರ ಅಡುಗೆ ಮನೆಯಲ್ಲೇ ತಪ್ಪದೆ ಇರುವಂತಹ ಸಾಮಗ್ರಿ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹಿಂದಿನಿಂದಲೂ ಹೇಳಿಕೊಂಡು ಬರಲಾಗುತ್ತಿದೆ. ಆಯುರ್ವೇದದಲ್ಲಿ ಕೂಡ ಇದನ್ನು ಔಷಧಿಯಾಗಿಯೂ ಬಳಕೆ ಮಾಡಲಾಗುತ್ತದೆ. ಟಿಕೆಟ್ ದರ ಬಲು ದುಬಾರಿ: ಮೆಜೆಸ್ಟಿಕ್‌ನಿಂದ ನಿಮ್ಮ ಏರಿಯಾಗೆ ಎಷ್ಟು ರೂ ಗೊತ್ತಾ! ಇಲ್ಲಿ ತಿಳಿಯಿರಿ! ತುಪ್ಪದ ಬಗ್ಗೆ ಕೆಲವರಲ್ಲಿ ತಪ್ಪು ಅಭಿಪ್ರಾಯವಿದ್ದು, ತುಪ್ಪ ಸೇವನೆ ಮಾಡಿದರೆ, ಅದರಿಂದ ದೇಹದಲ್ಲಿ ಕೊಬ್ಬು ಬೆಳೆಯುವುದು ಎಂದು ಹೇಳುವರು. ಆದರೆ ತುಪ್ಪವನ್ನು ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ, ಅದರಿಂದ … Continue reading ಚಹಾದಲ್ಲಿ ಒಂದು ಸ್ಪೂನ್ ತುಪ್ಪ ಹಾಕಿಕೊಂಡು ಕುಡಿದರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?