ಕರಿಬೇವಿನ ಎಲೆ ನೆನೆಸಿ ನೀರು ಕುಡಿದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

ಕರಿಬೇವಿನ ಎಲೆಗಳನ್ನು ಪಾಕ ಪದ್ಧತಿಯಲ್ಲಿ ಅದರಲ್ಲೂ ಭಾರತದಲ್ಲಿ ಯಥೇಚ್ಛವಾಗಿ ಬಳಸುತ್ತೇವೆ. ಕರಿಬೇವು ಇಲ್ಲದೇ ಒಗ್ಗರಣೆ ಪೂರ್ಣವಾಗುವುದಿಲ್ಲ. ದಾಲ್ ಕರಿ, ಚಟ್ನಿ, ರಸಂ ಮಸಾಲ ಮಜ್ಜಿಗೆಯಂತಹ ಅಡುಗೆಗೆ ಎರಡು ಕರಿಬೇವಿನ ಎಲೆಗಳನ್ನು ಉದರಿಸಲೇ ಬೇಕು. ಎಣ್ಣೆಗೆ ಬಿದ್ದೊಡನೆ ಪಟ ಪಟ ಶಬ್ದ ಮಾಡುವ ಕರಿಬೇವನ್ನು ಹಾಗೇ ಹಸಿ ಹೊಟ್ಟೆಗೆ ಸೇವಿಸಿದರೇ ಸಿಗುವ ಉಪಯೋಗ ನಿಮಗೆ ಗೊತ್ತಾ . ಹೌದು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಸೊಪ್ಪು ಜಗಿದು ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. KL Rahul: ಕಳಪೆ ಫಾರ್ಮ್ … Continue reading ಕರಿಬೇವಿನ ಎಲೆ ನೆನೆಸಿ ನೀರು ಕುಡಿದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?