ದಿನಕ್ಕೊಂದು ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೊಂದು ಪ್ರಯೋಜನಕಾರಿ ಗೊತ್ತಾ..?

ಬೆಟ್ಟದ ನೆಲ್ಲಿಕಾಯಿಯ ರುಚಿಯನ್ನು ಬಲ್ಲದವರು ಯಾರೂ ಇಲ್ಲ. ಆರ್ಯುವೇದ ವಿಜ್ಞಾನದಲ್ಲಂತೂ ನೆಲ್ಲಿಕಾಯಿಗೆ ಬಹಳ ಮಹತ್ವವಿದೆ. ಶತ ಶತಮಾನಗಳಿಂದಲೂ ನೆಲ್ಲಿಕಾಯಿಗಳನ್ನು ಔಷಧಿಯ ರೂಪದಲ್ಲಿ ಬಳಕೆ ಮಾಡಲಾಗುತ್ತಿದೆ.ವಿಟಮಿನ್​ ಸಿ ಹಾಗೂ ಆಂಟಿಆಕ್ಸಿಡಂಟ್​​ ಗುಣಗಳು ಮತ್ತು ಅಗತ್ಯ ಪೋಷಕಾಂಶಗಳನ್ನು ಹೊಂದಿರುವ ನೆಲ್ಲಿಕಾಯಿಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ , ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ರೋಗ ಶಮನಕಾರಿ ಗುಣವಿರುವ ಬೆಟ್ಟದ ನೆಲ್ಲಿಕಾಯಿಯ ಮನೆಮದ್ದು: ನೆಲ್ಲಿಕಾಯಿ ಪುಡಿ ಎರಡು ಚಮಚ, ಜೀರಿಗೆ ಪುಡಿ ಅರ್ಧ ಚಮಚ ಮತ್ತು ಕಲ್ಲು ಸಕ್ಕರೆ ಇವುಗಳನ್ನು ಮಿಶ್ರ … Continue reading ದಿನಕ್ಕೊಂದು ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೊಂದು ಪ್ರಯೋಜನಕಾರಿ ಗೊತ್ತಾ..?