Merry Christmas 2024: ಕ್ರಿಸ್ಮಸ್ ಹಬ್ಬದ ಇತಿಹಾಸ ತಿಳಿದಿದೆಯಾ..? ಯೇಸು ಕ್ರಿಸ್ತನ ಜನನದ ಬಗ್ಗೆ ಇಲ್ಲಿದೆ ಮಾಹಿತಿ

ಕ್ರಿಸ್‌ಮಸ್‌ ಇಡೀ ಜಗತ್ತಿಗೇ ಒಂದು ಸಂಭ್ರಮದ ಹಬ್ಬ. ಅಲಂಕಾರಗಳೇ ಈ ಹಬ್ಬಕ್ಕೆ ಮೆರುಗು. ವಿಶ್ವಾದ್ಯಂತ ಕ್ರಿಸ್ ಮಸ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತೆ. ಕ್ರೈಸ್ತ ಧರ್ಮದ ಪ್ರಕಾರ ಈ ದಿನ ಯೇಸು ಕ್ರಿಸ್ತನ ಜನನ ದಿನವಾಗಿದೆ. ಕ್ರೈಸ್ತ ಸಮುದಾಯದ ಜನ ಕ್ರಿಸ್ಮಸ್ ಆಚರಿಸುವ ಮೂಲಕ ಪ್ರಭು ಯೇಸುವಿನ ಜನ್ಮದಿನವನ್ನು ಸಂತೋಷದಿಂದ ಆಚರಿಸುತ್ತಾರೆ. ಪ್ರತಿ ವರ್ಷ ಡಿಸೆಂಬರ್ 25ರಂದು ಯೇಸು ಕ್ರಿಸ್ತನ ಜನ್ಮದಿನವನ್ನು ಆಚರಿಸಲಾಗುತ್ತೆ. ಈ ದಿನದಂದು, ಜನರು ತಮ್ಮ ಕುಟುಂಬ ಮತ್ತು ಪ್ರೀತಿಪಾತ್ರರೊಂದಿಗೆ ಒಟ್ಟುಗೂಡುವ ಮೂಲಕ ಅವರೊಂದಿಗೆ … Continue reading Merry Christmas 2024: ಕ್ರಿಸ್ಮಸ್ ಹಬ್ಬದ ಇತಿಹಾಸ ತಿಳಿದಿದೆಯಾ..? ಯೇಸು ಕ್ರಿಸ್ತನ ಜನನದ ಬಗ್ಗೆ ಇಲ್ಲಿದೆ ಮಾಹಿತಿ