Raksha Bandhan 2024: ರಕ್ಷಾ ಬಂಧನ ಹಬ್ಬದ ಇತಿಹಾಸ, ಮಹತ್ವ ಮತ್ತು ಶುಭ ಮುಹೂರ್ತ ಯಾವಾಗ ಗೊತ್ತಾ..?

ಪ್ರತಿ ಶ್ರಾವಣ ಮಾಸದಲ್ಲಿ ರಕ್ಷಾ ಬಂಧನ (Raksha Bandhan 2024) ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಸಹೋದರರಿಗೆ ರಾಖಿಯನ್ನು ಕಟ್ಟುತ್ತಾರೆ. ಅನಾದಿ ಕಾಲದಿಂದಲೂ ಈ ಹಬ್ಬವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ವೈದಿಕ ಕಾಲದಲ್ಲೂ ರಕ್ಷಾ ಬಂಧನ ಆಚರಣೆಯಲ್ಲಿತ್ತು ಎಂದು ಹೇಳಬಹುದು. ಈ ಹಬ್ಬವು ಸಹೋದರ ಮತ್ತು ಸಹೋದರಿಯ ನಡುವಿನ ಧಾರ್ಮಿಕ ಬಾಂಧವ್ಯಕ್ಕೆ ಹೆಸರಾಗಿದೆ. ರಕ್ಷಾ ಎಂದರೆ ಸುರಕ್ಷತೆ ಮತ್ತು ಬಂಧನ ಎಂದರೆ ಬಂಧ ಅಥವಾ ಬಾಂಧವ್ಯ. ಸಹೋದರಿಯರು ತಮ್ಮ ಸಹೋದರರ ಕೈಗೆ ಪವಿತ್ರ ದಾರವನ್ನು ಕಟ್ಟುತ್ತಾರೆ. ಪ್ರತಿಯಾಗಿ ಅವನ … Continue reading Raksha Bandhan 2024: ರಕ್ಷಾ ಬಂಧನ ಹಬ್ಬದ ಇತಿಹಾಸ, ಮಹತ್ವ ಮತ್ತು ಶುಭ ಮುಹೂರ್ತ ಯಾವಾಗ ಗೊತ್ತಾ..?