ಸುದೀಪ್ ರಾಜ್ಯ ಪ್ರಶಸ್ತಿ ನಿರಾಕರಿಸಿದ್ದಕ್ಕೆ ಕಾರಣವೇನು ಗೊತ್ತಾ?

2019ರ ಚಲನಚಿತ್ರ ರಾಜ್ಯ ಪ್ರಶಸ್ತಿ ಪ್ರಕಟವಾಗಿದ್ದ ಪೈಲ್ವಾನ್ ಸಿನಿಮಾದ ನಟನೆಗೆ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭೀಸಿದೆ. ಆದರೆ ಸುದೀಪ್ ಈ ಪ್ರಶಸ್ತಿಯನ್ನು ನಯವಾಗಿಯೇ ನಿರಾಕರಿಸಿದ್ದಾರೆ. ಸುದೀಪ್ ಅವರ ಈ ನಿರ್ಧಾರದ ಬಗ್ಗೆ ಅಭಿಮಾನಿಗಳಲ್ಲಿ ಹಲವರು ರೀತಿಯ ಪ್ರಶ್ನೆ ಮೂಡಿದೆ. ಆದರೆ ರಾಜ್ಯ ಪ್ರಶಸ್ತಿ ನಿರಾಕರಣೆಯ ಹಿಂದಿದೆ ಸುದೀಪ್ ನೋವಿನ ಅಸಲಿ ಕಥೆ. ಸುದೀಪ್ ಕೆಲ ವರ್ಷಗಳಿಂದ ಪ್ರಶಸ್ತಿಗಳನ್ನು ನಿರಾಕರಿಸುತ್ತಾ ಬಂದಿದ್ದಾರೆ. ಈ ನಿರಾಕರಣೆಯ ಹಿಂದೆ ಅದರದ್ದೇ ಆದ ನೋವಿದೆ. ಪ್ರಶಸ್ತಿಗಳನ್ನು ಸುದೀಪ್ ನಿರಾಕರಿಸಲು ಕಾರಣ … Continue reading ಸುದೀಪ್ ರಾಜ್ಯ ಪ್ರಶಸ್ತಿ ನಿರಾಕರಿಸಿದ್ದಕ್ಕೆ ಕಾರಣವೇನು ಗೊತ್ತಾ?