ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟ ವಿಶೇಷತೆಗಳೇನು ಗೊತ್ತಾ? ಇಲ್ಲಿದೆ ಫುಲ್‌ ಡಿಟೇಲ್ಸ್!

ಪ್ಯಾರಿಸ್‌ನಲ್ಲೀಗ ಒಲಿಂಪಿಕ್ಸ್‌ ಕ್ರೀಡಾಕೂಟ (Olympics 2024) ಸಂಭ್ರಮ ಮನೆ ಮಾಡಿದೆ. ಅದ್ಧೂರಿ ಕ್ರೀಡೋತ್ಸವ ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದು ಕುಳಿತಿದೆ. ದಾಖಲೆ ಸಂಖ್ಯೆಯ ಕ್ರೀಡಾಪಟುಗಳು ಅಖಾಡದಲ್ಲಿ ಸೆಣಸಲು ತೊಡೆ ತಟ್ಟಿ ನಿಂತಿದ್ದಾರೆ. ಒಲಿಂಪಿಕ್ಸ್‌ ವೇದಿಕೆಯಲ್ಲಿ ವಿಶ್ವದ ಅಗ್ರ ಕ್ರೀಡಾಪಟುಗಳು ಒಬ್ಬರನ್ನೊಬ್ಬರು ಸೆಣಸುವುದನ್ನು ಇಡೀ ವಿಶ್ವವೇ ಉಸಿರು ಬಿಗಿಹಿಡಿದು ನೋಡುತ್ತಿರುತ್ತದೆ. ಇಲ್ಲಿ ಪದಕ ಗಳಿಸುವ ಹುರಿಯಾಳುಗಳ ಸಾಧನೆ, ಮಾನವೀಯತೆಗೆ ಸವಾಲೊಡ್ಡುವ ದೃಶ್ಯಗಳೂ ಹೆಮ್ಮೆಯಿಂದ ಎದೆ ಉಬ್ಬಿಸುವಂತೆ ಮಾಡುತ್ತದೆ. ಇದು ಕೇವಲ ಒಲಿಂಪಿಕ್ಸ್‌ ಅಲ್ಲ, ಇಡೀ ವಿಶ್ವವೇ ಆಚರಿಸುವ ಅದ್ಧೂರಿ … Continue reading ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟ ವಿಶೇಷತೆಗಳೇನು ಗೊತ್ತಾ? ಇಲ್ಲಿದೆ ಫುಲ್‌ ಡಿಟೇಲ್ಸ್!