ಪ್ರಧಾನಿ ನರೇಂದ್ರ ಮೋದಿ ಒಟ್ಟು ಆಸ್ತಿಮೌಲ್ಯ ಎಷ್ಟು ಗೊತ್ತಾ!?.. ಕಾರೂ ಇಲ್ಲ, ಮನೆಯೂ ಇಲ್ಲ..!

ನವದೆಹಲಿ:– ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಇಂದು ನಾಮಪತ್ರ ಸಲ್ಲಿಸಿದರು. ಅಫಿಡವಿಟ್‌ನಲ್ಲಿ ಪ್ರಧಾನಿ ಮೋದಿ ಒಟ್ಟು 3.02 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ಒಂದೆಡೆ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ.. ಇನ್ನೊಂದೆಡೆ ಮಳೆಗಾಗಿ ಬಸವನ ಮೊರೆ ಹೋದ ಮಕ್ಕಳು! ಮೋದಿ ಬಳಿ ಇರುವ ನಗದು ಹಣ 52,920 ರೂ., ಗಾಂಧಿನಗರದ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ 73,304 ರೂ., ವಾರಾಣಸಿಯ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ 7,000 ರೂ., ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ 2,85,60,338 ರೂ. … Continue reading ಪ್ರಧಾನಿ ನರೇಂದ್ರ ಮೋದಿ ಒಟ್ಟು ಆಸ್ತಿಮೌಲ್ಯ ಎಷ್ಟು ಗೊತ್ತಾ!?.. ಕಾರೂ ಇಲ್ಲ, ಮನೆಯೂ ಇಲ್ಲ..!