Onam 2024: ಓಣಂ ಹಬ್ಬಆಚರಿಸುವ ವಿಧಾನ, ಹಿಂದಿನ ಮಹತ್ವ ಮತ್ತು ವಿಶೇಷತೆ ಏನು ಗೊತ್ತಾ..?

ಕರ್ನಾಟಕದಲ್ಲಿ ವರ್ಷದ ಮೊದಲ ಹಬ್ಬ ಯುಗಾದಿಯನ್ನು ಆಚರಿಸುತ್ತಾರೆ. ಅದೇ ರೀತಿ ಕೇರಳದಲ್ಲಿ ಪಂಚಾಂಗದ ಮೊದಲ ತಿಂಗಳು ಚಿಂಗಮ್ ಸಂದರ್ಭದಲ್ಲಿ ಓಣಂ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬ ಆಚರಣೆಗೆ ಒಂದು ಇತಿಹಾಸವಿದ್ದು, ಈ ಕುರಿತು ಇಲ್ಲಿದೆ ಮಾಹಿತಿ. ಇಂದಿನಿಂದ ಕೇರಳದಲ್ಲಿ 10 ದಿನಗಳ ಕಾಲ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ. ಕೇರಳದ ಎಲ್ಲರಿಗೂ ಇದು ಬಹಳ ದೊಡ್ಡ ಹಬ್ಬ. ಈ ಹಬ್ಬಕ್ಕೆ ಒಂದು ಇತಿಹಾಸವಿದೆ. ರಾಜ ಮಹಾಬಲಿ ಓಣಂ ಹಬ್ಬದಂದು ಪಾತಾಳ ಲೋಕದಿಂದ ಭೂಮಿಗೆ ವಾಪಾಸ್ ಬರುತ್ತಾನೆ ಎಂದು ಮಲೆಯಾಳಿಗರು … Continue reading Onam 2024: ಓಣಂ ಹಬ್ಬಆಚರಿಸುವ ವಿಧಾನ, ಹಿಂದಿನ ಮಹತ್ವ ಮತ್ತು ವಿಶೇಷತೆ ಏನು ಗೊತ್ತಾ..?