Health Benefits: ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ..?

ತುಳಸಿ ಗಿಡಕ್ಕೆ ಹಿಂದೂ ಧರ್ಮದಲ್ಲಿ ಬಹುಮುಖ್ಯ ಪ್ರಾಮುಖ್ಯತೆ ನೀಡಲಾಗಿದೆ. ಧಾರ್ಮಿಕ ಕಾರ್ಯಗಳಲ್ಲಿ ತುಳಸಿಯನ್ನು ಬಳಸುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಪವಿತ್ರ ಎಂದು ಭಾರತದಲ್ಲಿ ಪರಿಗಣಿಸಲ್ಪಟ್ಟಿರುವ ತುಳಸಿ ಗಿಡದ ಎಲೆ, ಹೂವು, ಬೇರು ಎಲ್ಲವೂ ಒಂದಲ್ಲಾ ಒಂದು ಔಷಧೀಯ ಗುಣಗಳನ್ನು ಹೊಂದಿವೆ. ಶೀತ ನೆಗಡಿ ಮೊದಲಾದವುಗಳಿಗೆ ಚಿಕಿತ್ಸೆಯಾಗಿ ತುಳಸಿಯ ಎಲೆಗಳನ್ನು ನೀವು ಜಗಿದು ನುಂಗಿರುವ ಅನುಭವ ಇರಬಹುದು. ಆದರೆ ತುಳಸಿ ಎಲೆಗಳನ್ನು ಕುದಿಸಿ ತಯಾರಿಸಿದ ಟೀ ಸೇವನೆಯಿಂದಲೂ ಆರೋಗ್ಯ ವೃದ್ದಿಸಬಹುದು ಎಂಬುದನ್ಜು ಇದುವರೆಗೆ ನಿಮಗೆ ಯಾರೂ ಹೇಳಿರಲಿಕ್ಕಿಲ್ಲ. ನಿತ್ಯದ ಟೀ ಬದಲಿಗೆ … Continue reading Health Benefits: ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ..?