Silver Anklets: ಬೆಳ್ಳಿ ಕಾಲ್ಗೆಜ್ಜೆ ಧರಿಸುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ..?
ಭಾರತೀಯ ಸಂಸ್ಕೃತಿಯಲ್ಲಿ ಕಾಲಿನ ಗೆಜ್ಜೆ ಪ್ರಧಾನ ಪ್ರಾಮುಖ್ಯತೆಯನ್ನು ಹೊಂದಿದೆ. ಈಜಿಪ್ಟ್ ಮತ್ತು ಮಧ್ಯಪ್ರಾಚ್ಯದ ಪ್ರಾಚೀನ ಸಂಸ್ಕೃತಿಗಳಲ್ಲಿ ಆಭರಣವು ಪ್ರಮುಖ ಸ್ಥಾನವನ್ನು ಪಡೆಯುತ್ತದೆ. ಏಕೆಂದರೆ ಇದು ಆರೋಗ್ಯ ಮತ್ತು ಒಟ್ಟಾರೆ ಯೋಗಕ್ಷೇಮದ ಅಂಶಗಳಲ್ಲಿ ಸೌಂದರ್ಯ ಮತ್ತು ಹಲವು ಪ್ರಯೋಜನಗಳನ್ನು ಹೊಂದಿದೆ. ಬೆಳ್ಳಿ ಕಾಲ್ಗೆಜ್ಜೆಯನ್ನು ಧರಿಸುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳು: ಹಾರ್ಮೋನು ಸಮತೋಲನದಲ್ಲಿರುತ್ತದೆ: ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕರ ಆಹಾರ ಮತ್ತು ಜೀವನಶೈಲಿಯ ಕಾರಣ, ಹೆಚ್ಚಿನ ಮಹಿಳೆಯರು ಹಾರ್ಮೋನು ಅಸಮತೋಲನ ಸಮಸ್ಯೆಗಳಿಂದ ತೊಂದರೆಗೊಳಗಾಗುತ್ತಿದ್ದಾರೆ. ಈ ಕಾರಣದಿಂದ ಬಂಜೆತನ ಮತ್ತು ಮುಟ್ಟಿನ ಸಮಸ್ಯೆಗಳು … Continue reading Silver Anklets: ಬೆಳ್ಳಿ ಕಾಲ್ಗೆಜ್ಜೆ ಧರಿಸುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ..?
Copy and paste this URL into your WordPress site to embed
Copy and paste this code into your site to embed