Food Safety: ಆಹಾರದಲ್ಲಿ ಕೃತಕ ಬಣ್ಣ ಬಳಸುವುದರಿಂದ ಏನೆಲ್ಲಾ ಆರೋಗ್ಯ ಸಮಸ್ಯೆಗಳಿದೆ ಗೊತ್ತಾ..? ಇಲ್ಲಿದೆ ಮಾಹಿತಿ

ಬೆಂಗಳೂರು: ಕಣ್ಣಿಗೆ ಆಕರ್ಷಣೆ, ನಾಲಿಗೆಗೆ ರುಚಿ ಸಿಕ್ಕರೆ ಮನುಷ್ಯ ತನ್ನ ಮೇಲಿನ ನಿಯಂತ್ರಣವನ್ನೇ ಕಳೆದುಕೊಳ್ಳುತ್ತಾನೆ. ತಿನಿಸುಗಳು ಮೊದಲು ಕಣ್ಣಿಗೆ ಆಕರ್ಷಣೀಯವಾಗಿ ಕಾಣುತ್ತವೆ. ಆಮೇಲೆ ರುಚಿ ಆಸ್ವಾಧಿಸಲು ಸೆಳೆಯುತ್ತವೆ. ರುಚಿಕರ ತಿನಿಸನ್ನು ನಾಲಿಗೆಗೆ ಇಟ್ಟರೆ ಸಾಕು, ಆಹಾ.. ಇನ್ನೂ ಬೇಕು ಎನಿಸುತ್ತದೆ. ಆದರೆ ಆರೋಗ್ಯಕ್ಕೆ? ರುಚಿಯ ಮುಂದೆ ಕೆಲವೊಮ್ಮೆ ಆರೋಗ್ಯ ಕಾಳಜಿಯೂ ಗೌಣವಾಗಿಬಿಡುತ್ತದೆ. ಈ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಬಹುಪಾಲು ಮಂದಿ ಡೋಂಟ್ ಕೇರ್ ಎನ್ನುತ್ತಾರೆ. ಆದರೆ ಸರ್ಕಾರ ಬಿಡಬೇಕಲ್ಲ, ತನ್ನ ಸಮಾಜದ ಪ್ರತಿಯೊಬ್ಬ ನಾಗರಿಕರ ಹಿತಕ್ಕಾಗಿ … Continue reading Food Safety: ಆಹಾರದಲ್ಲಿ ಕೃತಕ ಬಣ್ಣ ಬಳಸುವುದರಿಂದ ಏನೆಲ್ಲಾ ಆರೋಗ್ಯ ಸಮಸ್ಯೆಗಳಿದೆ ಗೊತ್ತಾ..? ಇಲ್ಲಿದೆ ಮಾಹಿತಿ