ರನ್ಯಾ ರಾವ್ ಪ್ರಕರಣದ ಬಗ್ಗೆ ಬಸನಗೌಡ ಯತ್ನಾಳ್ ಹೇಳಿದ್ದೇನು ಗೊತ್ತಾ..?

ವಿಜಯಪುರ : ರನ್ಯಾ ರಾವ್ ಪ್ರಕರಣದಲ್ಲಿ  ಒಂದು ದೊಡ್ಡ ಜಾಲವಿದೆ, ಇದರಲ್ಲಿ ರಾಜಕಾರಣಿಗಳು ಮಂತ್ರಿಗಳು, ಪೋಲಿಸ್ ಅಧಿಕಾರಿಗಳು ಇರಬಹುದು ಎಂದು ಶಾಸಕ ಬಸನಗೌಡ ಯತ್ನಾಳ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.   ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆ ಹೆಣ್ಣುಮಗಳಿಗೆ ಪೋಲಿಸ್ ಸೆಕ್ಯೂರಿಟಿ ಕೊಡುತ್ತಿದ್ದರು. ಆ ಹೆಣ್ಣುಮಗಳಿಗೆ ಪ್ರೋಟೋಕಾಲ್ ಮೆಂಟೇನ್ ಮಾಡುತ್ತಿದ್ದರು, ಇದೊಂದು ದೊಡ್ಡ ಜಾಲವಿದೆ. ಇದು ನಮ್ಮ ರಾಜ್ಯದ ಗೃಹ ಮಂತ್ರಿಗಳು ರಾಜ್ಯ ಸರ್ಕಾರದಿಂದ ನ್ಯಾಯ ಸಿಗಲ್ಲ. ಈ ಪ್ರಕರಣ ಸಿಬಿಐ ಗೆ ಕೊಟ್ಟರೆ ನ್ಯಾಯ ಸಿಗತ್ತೆ. … Continue reading ರನ್ಯಾ ರಾವ್ ಪ್ರಕರಣದ ಬಗ್ಗೆ ಬಸನಗೌಡ ಯತ್ನಾಳ್ ಹೇಳಿದ್ದೇನು ಗೊತ್ತಾ..?