Mobile Phone:ಮೊಬೈಲ್ ಕವರ್ ನಲ್ಲಿ ನೋಟುಗಳನ್ನು ಇಡುವುದರಿಂದ ಏನಾಗುತ್ತೆ ಗೊತ್ತಾ?

ಈ ಪ್ರಪಂಚದಲ್ಲಿನ  ಯುವ ಪೀಳಿಗೆಗಳು ಮೊಬೈಲ್ ಫೋನ್ (Mobile Phone) ಅನ್ನು ಹೆಚ್ಚಾಗಿ ಬಳಸುತ್ತಾರೆ. ಈಗಿನ ಜನರಿಗೆ ಕೈಯಲ್ಲಿ ಯಾವಾಗಲು ಮೊಬೈಲ್ ಫೋನ್ ಇಟ್ಟುಕೊಳ್ಳಲೇಬೇಕು. ಈಗಿನ ಜನರೇಶನ್ ಮಕ್ಕಳು ಮೊಬೈಲ್ ಫೋನ್ ಗೆ ಹೆಚ್ಚು ಸೀಮಿತವಾಗಿದ್ದಾರೆ. ಕೆಲವು ಜನರಿಗೆ ಮೊಬೈಲ್ ಫೋನ್ ಕೈಯಲ್ಲಿ ಇಲ್ಲದಿದ್ದರೆ ಆಗುವುದೇ ಇಲ್ಲ. ಇನ್ನೂ ನಿಮ್ಮ ಫೊನ್ ಅಂದರೆ ಮೊಬೈಲ್ (Mobile) ಕವರ್ ನಲ್ಲಿ ಹಣ ಇಡುವ ಹವ್ಯಾಸ ಹೆಚ್ಚಿನವರಿಗೆ ಇರುತ್ತದೆ. ಕೆಲವೊಮ್ಮೆ ಅವಸರದಲ್ಲಿ ಇಟ್ಟರೆ, ಇನ್ನು ಕೆಲವೊಮ್ಮೆ ಸುಲಭವಾಗಿ ಸಿಗಲಿ ಎಂದು ಮೊಬೈಲ್ ಕವರ್ … Continue reading Mobile Phone:ಮೊಬೈಲ್ ಕವರ್ ನಲ್ಲಿ ನೋಟುಗಳನ್ನು ಇಡುವುದರಿಂದ ಏನಾಗುತ್ತೆ ಗೊತ್ತಾ?