Crow Astrology: ಕಾಗೆ ಬಂದು ಮನೆ ಮುಂದೆ ಈ ರೀತಿ ಮಾಡಿದರೆ ಏನ್‌ ಅರ್ಥ ಗೊತ್ತಾ..?

ಕಾಗೆ ಮನೆ ಮುಂದೆ ಬಂದು ಕೂಗಿದ್ರೆ ಇಂದು ಯಾರೋ ಮನೆಗೆ ಬರ್ತಾರೆ ಎಂದು ಹಿರಿಯರು ಹೇಳಿರೋದನ್ನು ನೀವು ಕೇಳಿರಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿ ಕಾಗೆ ಬಗ್ಗೆ ಅನೇಕ ಸಂಗತಿಗಳನ್ನು ಹೇಳಲಾಗಿದೆ. ಕಾಗೆ ಶನಿ ಮತ್ತು ಪೂರ್ವಜರ ಸಂಕೇತವೆಂದು ಪರಿಗಣಿಸಲಾಗುತ್ತದೆ.  ಶನಿಯನ್ನು ಶಾಂತಗೊಳಿಸಲು ಹಾಗೂ ಪೂರ್ವಜರು ಸದಾ ಖುಷಿಯಾಗಿರಬೇಕೆಂದ್ರೆ ಕಾಗೆಗೆ ಆಹಾರ ನೀಡ್ಬೇಕು ಎನ್ನುವ ನಂಬಿಕೆಯಿದೆ. ಶನಿ ದೋಷ ಬರಬಾರದು ಎಂದ್ರೆ ಎಂದೂ ಕಾಗೆಯನ್ನು ಹೊಡೆಯಲು ಹೋಗ್ಬೇಡಿ. ಮನೆ ಛಾಚಣಿ ಮೇಲೆ ಕಾಗೆ ನೀರು ಕುಡಿತಾ ಇದೆ ಎಂದಾದ್ರೆ ಅದನ್ನು … Continue reading Crow Astrology: ಕಾಗೆ ಬಂದು ಮನೆ ಮುಂದೆ ಈ ರೀತಿ ಮಾಡಿದರೆ ಏನ್‌ ಅರ್ಥ ಗೊತ್ತಾ..?