ಕೃಷಿ ಖಾತೆ ಮಿಸ್.. ಪ್ರಧಾನಿ ಮೋದಿ ಬಗ್ಗೆ ಸಚಿವ HD ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ!?

ಬೆಂಗಳೂರು:- ಕೃಷಿ ಖಾತೆ ಬಯಸಿದ್ದ ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಲಾಗಿದೆ. ಇನ್ನು ಖಾತೆ ಹಂಚಿಕೆ ಬಳಿಕ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಸಚಿವ ಸಂಪುಟ ಸಭೆಯಲ್ಲಿ ಖಾತೆ ಹಂಚಿಕೆ ಮಾಡಿದ್ದು, ಕೃಷಿ ಖಾತೆ ನಿರೀಕ್ಷೆ ಇತ್ತು, ಆದರೆ ಮೋದಿ ತೀರ್ಮಾನ ಮಾಡಿದ್ದಾರೆ. ದೇಶದ ಅಭಿವೃದ್ಧಿಗೆ ಪೂರಕವಾಗಿ ನಿರೀಕ್ಷೆ ಮಾಡಿ ಖಾತೆ ನೀಡಿದ್ದಾರೆ. ಜೂನ್ 11 ಸಂಜೆ 5 ಗಂಟೆಗೆ ಅಧಿಕಾರ ವಹಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. Ramanagara: ಮಾಜಿ ಸಂಸದ ಡಿಕೆ … Continue reading ಕೃಷಿ ಖಾತೆ ಮಿಸ್.. ಪ್ರಧಾನಿ ಮೋದಿ ಬಗ್ಗೆ ಸಚಿವ HD ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ!?