ವಿಚ್ಛೇದನದ ಬಳಿಕ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಮೊದಲು ಪೋಸ್ಟ್ ಮಾಡಿರುವ ನಿವೇದಿತಾ ಅವರು, ಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ದವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ
ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ . ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರು ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.
ಬಳಿಕ ಚಂದನ್ ಶೆಟ್ಟಿ ಪೋಸ್ಟ್ ಮಾಡಿದ್ದು, ಈ ದಿನ., ನಿವೇದಿತಾ ಗೌಡ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ದವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ
ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರು ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.