ವಿಚ್ಚೇದನದ ಬಳಿಕ ನಿವೇದಿತಾ ಹಾಗೂ ಚಂದನ್ ಶೆಟ್ಟಿ ಹೇಳಿದ್ದೇನು ಗೊತ್ತಾ!?

ವಿಚ್ಛೇದನದ ಬಳಿಕ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಲೈಂಗಿಕ ಕಿರುಕುಳದ ಆರೋಪ-ಮಹಿಳೆಯರಿಂದ ಹಿಗ್ಗಾಮುಗ್ಗ ಥಳಿತ..! ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಮೊದಲು ಪೋಸ್ಟ್ ಮಾಡಿರುವ ನಿವೇದಿತಾ ಅವರು, ಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ದವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ … Continue reading ವಿಚ್ಚೇದನದ ಬಳಿಕ ನಿವೇದಿತಾ ಹಾಗೂ ಚಂದನ್ ಶೆಟ್ಟಿ ಹೇಳಿದ್ದೇನು ಗೊತ್ತಾ!?