ಗರ್ಭಿಣಿಯರ ಆಹಾರ ಕ್ರಮ ಹೇಗಿರಬೇಕು ಗೊತ್ತಾ!?… ಇದನ್ನು ಫಾಲೋ ಮಾಡಿ!
ಆರೋಗ್ಯವಂತ ಮಗುವನ್ನು ಪಡೆಯಲು ಗರ್ಭಿಣಿ ಮಹಿಳೆಯು ಆಹಾರದ ಬಗ್ಗೆ ಹೆಚ್ಚು ಗಮನ ನೀಡಬೇಕೆಂದು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್, ಹೈದರಾಬಾದ್, ಭಾರತೀಯರಿಗೆ ಪರಿಷ್ಕೃತ ಆಹಾರ ಮಾರ್ಗಸೂಚಿಯಲ್ಲಿ ತಿಳಿಸಿದೆ. ಶೀಘ್ರದಲ್ಲೇ ಕುಮಾರಸ್ವಾಮಿ ಜೈಲಿಗೆ ಹೋಗ್ತಾರೆ -ಕದಲೂರು ಉದಯ್ ಹೊಸ ಬಾಂಬ್ ಗರ್ಭಿಣಿಯಾದ ಮಹಿಳೆಯು ಆಹಾರಗಳ ಸೇವನೆಯಲ್ಲಿ ಎಷ್ಟು ಜಾಗರೂಕರಾಗಿದ್ದರೂ ಸಾಲದು. ಗರ್ಭಿಣಿ ಮಹಿಳೆಯರ ಆಹಾರ ಕ್ರಮಗಳ ಬಗ್ಗೆ ತಜ್ಞರಾದ ವೈದ್ಯೆ ಡಾ| ಹೇಮಲತಾ ಆರ್. ಅವರ ನೇತೃತ್ವದಲ್ಲಿ ರಚಿಸಲಾದ ಆಹಾರ ಮಾರ್ಗಸೂಚಿಯಲ್ಲಿ ಅಗತ್ಯ ವಿಷಯಗಳನ್ನು ತಿಳಿಸಲಾಗಿದೆ. ಈ ಆಹಾರ … Continue reading ಗರ್ಭಿಣಿಯರ ಆಹಾರ ಕ್ರಮ ಹೇಗಿರಬೇಕು ಗೊತ್ತಾ!?… ಇದನ್ನು ಫಾಲೋ ಮಾಡಿ!
Copy and paste this URL into your WordPress site to embed
Copy and paste this code into your site to embed