Arrest Case: ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ ದಿನಚರಿ ಹೇಗಿದೆ ಗೊತ್ತಾ?: ಅಯ್ಯೋ ಅನ್ಸುತ್ತೆ!

ಬೆಂಗಳೂರು: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಜೈಲಲ್ಲಿ ದಿನಕಳೆಯುತ್ತಿದ್ದಾರೆ. ದೈಹಿಕ ಮತ್ತು ಮಾನಸಿಕವಾಗಿ ಕುಂದಿರುವ ದರ್ಶನ್ ಅಧ್ಯಾತ್ಮದತ್ತ ಒಲವು ಹೊಂದಿದ್ದಾರೆ. ಅವರ ದಿನಚರಿ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಕೊಲೆ ಕೇಸಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್ ದಿನಚರಿ ಎಂಬ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿರುವಂತೆ, ದರ್ಶನ್‌ಗೆ ಚಾಪೆಯೇ ಹಾಸಿಗೆಯಾಗಿದೆ. ಕಂಬಳಿ ಹೊದ್ದು ನಿದ್ರೆ ಮಾಡ್ತಾರೆ. ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಅರ್ಧ ಗಂಟೆ ಧ್ಯಾನ ಮಾಡುತ್ತಾರೆ ಎಂದು ತಿಳಿದುಬಂದಿದೆ. ಡಿಸಿಎಂ ಡಿಕೆ ಶಿವಕುಮಾರ್ … Continue reading Arrest Case: ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ ದಿನಚರಿ ಹೇಗಿದೆ ಗೊತ್ತಾ?: ಅಯ್ಯೋ ಅನ್ಸುತ್ತೆ!