ಸಿಎಂ ಬದಲಾವಣೆ ಬಗ್ಗೆ ಕೋಡಿಮಠದ ಶ್ರೀಗಳು ನುಡಿದ ಭವಿಷ್ಯ ಏನ್ ಗೊತ್ತಾ..?

ಗದಗ : ಸಿಎಂ ಸಿದ್ದರಾಮಯ್ಯರಿಂದ ಅಧಿಕಾರ ಕಿತ್ತುಕೊಳ್ಳೋಕೆ ಆಗಲ್ಲ, ಸಿದ್ದರಾಮಯ್ಯ ಪೂರ್ಣವಾಧಿ ಮುಗಿಸುತ್ತಾರೆ ಎಂದು ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿಕೆ ಭವಿಷ್ಯ ನುಡಿದಿದ್ದಾರೆ. ಗದಗನಲ್ಲಿ ಕೋಡಿಮಠದಲ್ಲಿ ಮಾತನಾಡಿದ ಅವರು, ಹಾಲುಮತ ಸಮಾಜಕ್ಕೆ ಅಧಿಕಾರ ಬಂದರೆ ಸುಲಭವಾಗಿ ಕಿತ್ತುಕೊಳ್ಳಲು ಆಗೋದಿಲ್ಲ. ಇವತ್ತಿನ ರಾಜಕೀಯ ಚಿಂತನೆ ಮಾಡೋದಾದ್ರೆ ಈ ಮುಖ್ಯಮಂತ್ರಿ ಇರೋವರೆಗೂ ಕಿತ್ತುಕೊಳ್ಳೋದು ಕಷ್ಟ. ನಾವು ಹೇಳಿದ್ದು ಕೇಲವ ವ್ಯಕ್ತಿಯ ಚಿಂತನೆ ಅಲ್ಲ, ಸಮಗ್ರ ಭವಿಷ್ಯದ ಚಿಂತನೆ   ವಿಜಯನಗರ ಸಾಮ್ರಾಜ್ಯವನ್ನು ಕಟ್ಟಿದವರು ಹಕ್ಕಬುಕ್ಕರು. ಇವತ್ತಿಗೂ ವಿಜಯನಗರ … Continue reading ಸಿಎಂ ಬದಲಾವಣೆ ಬಗ್ಗೆ ಕೋಡಿಮಠದ ಶ್ರೀಗಳು ನುಡಿದ ಭವಿಷ್ಯ ಏನ್ ಗೊತ್ತಾ..?