ಯಾರ್ ಮಕ್ಳಪ್ಪ ನೀವೆಲ್ಲಾ: ಪರೀಕ್ಷೆಯಲ್ಲಿ ಕಾಪಿ ಹೊಡಿಯೋಕೆ ಈ ಅಭ್ಯರ್ಥಿಗಳು ಮಾಡಿದ್ದೇನು ಗೊತ್ತಾ!? ಇದು ಹೊಸ ಟೆಕ್ನಿಕ್!

ಕೋಲ್ಕತಾ:- ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಕಾಪಿ ಹೊಡೆಯಲು ಕೆಲ ಅಭ್ಯರ್ಥಿಗಳು ಮಾಡಿದ್ದೇನು ಗೊತ್ತಾ!?, ಈ ಸ್ಟೋರಿ ನೋಡಿದ್ರೆ ನೀವೆ ದಂಗಾಗ್ತೀರಾ!? ಈ ಸುದ್ದಿ ನೋಡಿ ಜನರೇ: ಡೆಂಗ್ಯೂ ಪರೀಕ್ಷೆ ನೆಪದಲ್ಲಿ ಸುಲಿಗೆ; ಬೆಂಗಳೂರಿನ ಲ್ಯಾಬ್​ಗಳ ವಸೂಲಿ ದಂಧೆ! ಹೌದು, ಇಲ್ಲಿನ ಬೀರ್ಭುಮ್‌ನ ಸೂರಿಯ ಬೆನಿಮಾಧಬ್ ಇನ್ಸ್ಟಿಟ್ಯೂಷನ್‌ನಲ್ಲಿ ಎಎನ್ಎಂ ಮತ್ತು ಜಿಎನ್ಎಂ ನರ್ಸಿಂಗ್ ಕೋರ್ಸ್‌ಗೆ ಪ್ರವೇಶ ಪರೀಕ್ಷೆ ನಡೆಯುತ್ತಿತ್ತು. ಮಾಲ್ಡಾದ ಕೆಲವು ವಿದ್ಯಾರ್ಥಿಗಳು ಸೂರಿಯ ಬೆನಿಮಾಧಬ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗುತ್ತಿದ್ದರು. ಪರೀಕ್ಷಾ ಕೇಂದ್ರಗಳ ಒಳಗೆ … Continue reading ಯಾರ್ ಮಕ್ಳಪ್ಪ ನೀವೆಲ್ಲಾ: ಪರೀಕ್ಷೆಯಲ್ಲಿ ಕಾಪಿ ಹೊಡಿಯೋಕೆ ಈ ಅಭ್ಯರ್ಥಿಗಳು ಮಾಡಿದ್ದೇನು ಗೊತ್ತಾ!? ಇದು ಹೊಸ ಟೆಕ್ನಿಕ್!