Ratan Tata: ರತನ್ ಟಾಟಾ ಅವರು ಕೈ ಹಾಕಿದ್ದ ಮೊದಲ ಉದ್ಯಮ ಯಾವುದು ಗೊತ್ತಾ?

ಬೆಂಗಳೂರು: ಉದ್ಯಮಿಯಾಗಿ ಸಾರ್ಥಕ ಬದುಕು ನಡೆಸಿದ ರತನ್‌ ಟಾಟಾ (Ratan Tata) ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಅವರ ಸಾಧನೆಗಳು ಒಂದೊಂದೇ ಬೆಳಕಿಗೆ ಬರುತ್ತಿವೆ. 1991ರಲ್ಲಿ ಟಾಟಾ ಗ್ರೂಪ್ಸ್‌ ಅಧ್ಯಕ್ಷರಾಗಿ ನೇಮಕಗೊಂಡ ರತನ್ ಟಾಟಾ ಅವರು ಕೈ ಹಾಕಿದ್ದ ಮೊದಲ ಉದ್ಯಮದಲ್ಲಿ ಜಯಭೇರಿ ಬಾರಿಸಿದ್ದರು ಸಾಹಸ ಪ್ರೇಮಿಯಾಗಿದ್ದ ರತನ್‌ ಟಾಟಾ: ಬೆಂಗಳೂರಿನಲ್ಲಿ ಅಮೆರಿಕದ ಎಫ್‌ 16 ಫಾಲ್ಕನ್‌  ಯುದ್ಧ ವಿಮಾನ ಹಾರಿಸಿದ್ದ ಟಾಟಾ ಟಾಟಾ ಸಮೂಹದ ʻದಿ ನ್ಯಾಷನಲ್ ರೇಡಿಯೋʼ ಮತ್ತು ʻಎಲೆಕ್ಟ್ರಾನಿಕ್ ಕಂಪನಿ ಲಿಮಿಟೆಡ್ʼ … Continue reading Ratan Tata: ರತನ್ ಟಾಟಾ ಅವರು ಕೈ ಹಾಕಿದ್ದ ಮೊದಲ ಉದ್ಯಮ ಯಾವುದು ಗೊತ್ತಾ?