Google Search: ಒಂಟಿಯಾಗಿರುವಾಗ Googleನಲ್ಲಿ ಯುವತಿಯರು ಅತಿ ಹೆಚ್ಚು ಹುಡುಕಾಟ ನಡೆಸುವುದೇನು ಗೊತ್ತಾ..?

ವಿಶ್ವದಲ್ಲೇ ಅತ್ಯಂತ ಹೆಚ್ಚು ಹೆಸರುವಾಸಿಯಾದ ಸರ್ಚ್ ಎಂಜಿನ್ ಗೂಗಲ್ ಇಂದು ಇಂಟರ್‌ನೆಟ್ ಎಂಬ ಅಪಾರವಾದ ಮಾಹಿತಿ ರಾಶಿಕಣಜವನ್ನು ಹೊಂದಿದೆ. ಸಾಮಾನ್ಯರಿಗೆ ಭವಿಷ್ಯವನ್ನು ತೋರಿಸುವ ಈ ಬೃಹತ್ ಕಂಪನಿ ಮುಂದಿನ ಹತ್ತಿಪ್ಪತ್ತು ವರ್ಷಗಳಲ್ಲಿ ವಿಶ್ವದ ಅಸಮಾನ್ಯ ಸಾಮ್ರಾಟ ಆಗಲಿದೆ ಎಂದು ಹೇಳಲಾಗಿದೆ. ಪ್ರತಿ ಪ್ರಶ್ನೆಗೂ ಗೂಗಲ್ ಬಳಿ ಉತ್ತರವಿದೆ ಎಂದು ಹೇಳಲಾಗುತ್ತದೆ. ಅಂತೆಯೆ ಪ್ರತಿ ವರ್ಷ ಗೂಗಲ್​ನಲ್ಲಿ ಜನರು ಏನೆಲ್ಲ ಹುಡುಕಾಟ ನಡೆಸಿದ್ದಾರೆ ಎಂಬ ಫಲಿತಾಂಶಗಳ ವರದಿಯನ್ನು ಕಂಪನಿ ಬಿಡುಗಡೆ ಮಾಡುತ್ತದೆ. ಹೌದು, ಇದರಲ್ಲಿ ಮಹಿಳೆಯರ ಇಂಟರ್‌ನೆಟ್ ಬಳಕೆಗೆ ಸಂಬಂಧಿಸಿದ … Continue reading Google Search: ಒಂಟಿಯಾಗಿರುವಾಗ Googleನಲ್ಲಿ ಯುವತಿಯರು ಅತಿ ಹೆಚ್ಚು ಹುಡುಕಾಟ ನಡೆಸುವುದೇನು ಗೊತ್ತಾ..?