PM Kisan: ಪಿಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ ಬರೋದು ಯಾವಾಗ ಗೊತ್ತಾ..?

ಬೆಂಗಳೂರು: ಅನ್ನದಾತರಿಗೆ ಕೇಂದ್ರ ಸರ್ಕಾರ ವಿಶೇಷ ಯೋಜನೆ ಜಾರಿಗೆ ತಂದಿದೆ. ಅದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಗೆ ಸೇರುವವರಿಗೆ ಮೋದಿ ಸರ್ಕಾರ ಪ್ರತಿ ವರ್ಷ ಉಚಿತವಾಗಿ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡುತ್ತಿದೆ. ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಕೋಟ್ಯಾಂತರ ರೈತರು ಪ್ರಯೋಜನ ಪಡೆಯುತ್ತಿದ್ದಾರೆ. 19ನೇ ಕಂತಿನ ಹಣ ಬಿಡುಗಡೆಯಾಗುವುದು ತುಸು ವಿಳಂಬವಾದ ಹಿನ್ನೆಲೆಯಲ್ಲಿ ಮುಂದಿನ ಕಂತಿನ ಹಣ ಯಾವಾಗ ಬಿಡುಗಡೆ ಆಗಬಹುದು ಎಂಬ ಕಾತರತೆ ಈ ಯೋಜನೆಯ ಫಲಾನುಭವಿಗಳಲ್ಲಿ ಮನೆಮಾಡಿದೆ. ಪಿಎಂ ಕಿಸಾನ್ ಯೋಜನೆಯ … Continue reading PM Kisan: ಪಿಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ ಬರೋದು ಯಾವಾಗ ಗೊತ್ತಾ..?