ಭಾರತ- ಬಾಂಗ್ಲಾ ನಡುವಿನ 2ನೇ ಟೆಸ್ಟ್ ಪಂದ್ಯ ಯಾವಾಗ ಗೊತ್ತಾ!? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಅದ್ಭುತ ಜಯ ಸಾಧಿಸುವ ಮೂಲಕ ಆತಿಥೇಯ ಭಾರತ ತಂಡವು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸಿಎಂ ಸಿದ್ದರಾಮಯ್ಯ ಗೆ ಮೂಡಾ ನಂತರ ರೀಡೂ ಸಂಕಷ್ಟ: ವರದಿ ಸಲ್ಲಿಸುವಂತೆ ರಾಜ್ಯಪಾಲರ ಸೂಚನೆ! ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ, 280 ರನ್​ಗಳ ಭರ್ಜರಿ ಜಯ ದಾಖಲಿಸಿದೆ. ಚೆನ್ನೈನ ಎಂಎ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಆಲ್​​ರೌಂಡ್ ಆಟ … Continue reading ಭಾರತ- ಬಾಂಗ್ಲಾ ನಡುವಿನ 2ನೇ ಟೆಸ್ಟ್ ಪಂದ್ಯ ಯಾವಾಗ ಗೊತ್ತಾ!? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!