ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣರ ಪಾಸ್ಪೋರ್ಟ್ ರದ್ದು ಮಾಡುವವರ್ಯಾರು ಗೊತ್ತಾ!?

ಬೆಂಗಳೂರು:– ಖಾಸಗಿ ವಿಡಿಯೋ ವೈರಲ್ ಆಗುತ್ತಿದ್ದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡುವ ವಿಚಾರವಾಗಿ ಹಲವು ಪ್ರಶ್ನೆಗಳು ಉದ್ಭವಿಸಿವೆ. ಆದರೆ, ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವುದು ಅಷ್ಟು ಸುಲಭ ಇಲ್ಲ. ಹಾಗಾದ್ರೆ, ಅದಕ್ಕೆ ಏನೆಲ್ಲಾ ಪ್ರಕ್ರಿಯೆಗಳು ಇವೆ ಎನ್ನುವ ವಿವರ ಇಲ್ಲಿದೆ. ಅರೆಬೆತ್ತಲೆಯಾಗಿ ಹೆಣ್ಣು ಮಕ್ಕಳ ಹಾಸ್ಟೆಲ್ ಗೆ ನುಗ್ಗಿದ ವ್ಯಕ್ತಿ.. ಆತಂಕಗೊಂಡ ಬಾಲಕಿಯರು! ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವುದು ಅಷ್ಟು ಸುಲಭ ಇಲ್ಲ. ಅದರದ್ದೇಯಾದ ಕಾನೂನು … Continue reading ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣರ ಪಾಸ್ಪೋರ್ಟ್ ರದ್ದು ಮಾಡುವವರ್ಯಾರು ಗೊತ್ತಾ!?