Children’s day 2024: ಜವಾಹರಲಾಲ್ ನೆಹರು ಅವರ ಜನ್ಮ ದಿನದಂದೇ ಮಕ್ಕಳ ದಿನಾಚರಣೆ ಏಕೆ ಆಚರಿಸಲಾಗುತ್ತದೆ ಗೊತ್ತಾ..? ಇಲ್ಲಿದೆ ಮಾಹಿತಿ

ಬೆಂಗಳೂರು: ಮಹಾತ್ಮಾ ಗಾಂಧೀಜಿಯವರ ಮಾರ್ಗದರ್ಶನದ ಅಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳುವಳಿಯಲ್ಲಿ ಶ್ರೇಷ್ಠ ವ್ಯಕ್ತಿಯಾಗಿ ಹೊರಹೊಮ್ಮಿದವರು ಪಂಡಿತ್​ ಜವಹರ ​ಲಾಲ್​ ನೆಹರು​. 1947 ರಿಂದ 1964 ಮೇ 27ರ ವರೆಗೆ ಅವರು ಕೊನೆಯುಸಿರೆಳೆಯುವವರೆಗೂ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನೂ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ನೆನಪಿಗಾಗಿ ಭಾರತವು ನವೆಂಬರ್ 14 ರಂದು ಮಕ್ಕಳ ದಿನವನ್ನು ಆಚರಿಸುತ್ತದೆ. ಈ ದಿನವು ಭಾರತದ ಅಲಹಾಬಾದ್‌ನಲ್ಲಿ 1889 ರಲ್ಲಿ ಜನಿಸಿದ ಪಂಡಿತ್ ನೆಹರು ಅವರ 133ನೇ ಜನ್ಮದಿನವನ್ನು ಸೂಚಿಸುತ್ತದೆ. … Continue reading Children’s day 2024: ಜವಾಹರಲಾಲ್ ನೆಹರು ಅವರ ಜನ್ಮ ದಿನದಂದೇ ಮಕ್ಕಳ ದಿನಾಚರಣೆ ಏಕೆ ಆಚರಿಸಲಾಗುತ್ತದೆ ಗೊತ್ತಾ..? ಇಲ್ಲಿದೆ ಮಾಹಿತಿ