ಕೆಫೆ ಡೇ ಅವರಣದಲ್ಲಿಯೇ ಅಂತ್ಯಸಂಸ್ಕಾರ ಯಾಕೆ ಗೊತ್ತೇ..?
ಮಂಡ್ಯ : ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ. ಎಸ್ ಎಂಕೃಷ್ಣ ಅವರ ಇಷ್ಟದ ಸ್ಥಳ ಸೋಮನಹಳ್ಳಿ ಹೊರವಲಯದ ಕಾಫಿ ಡೇ ಆವರಣದಲ್ಲಿ ಸಂಜೆ 4 ಗಂಟೆಯ ನಂತರ ಅಂತ್ಯಸಂಸ್ಕಾರ ನಡೆಯಲಿದ್ದು, ಸಕಲ ಸಿದ್ಧತೆಗಳು ನಡೀತಿವೆ. ಇಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ; ಪೊಲೀಸ್ ಬಿಗಿ ಬಂದೋಬಸ್ತ್ ಎಸ್‌ಎಂ ಕೃಷ್ಣ ಅವರ ಮೂಲ ಮನೆ ಸೋಮನಹಳ್ಳಿ ಒಳಗಡೆ ಇದೆ. ಎಸ್ ಎಂ ಕೃಷ್ಣ ರಾಜ್ಯ ಸಚಿವರಾಗಿದ್ದಾಗ, ತಮ್ಮ ಪಿತ್ರಾರ್ಜಿತ … Continue reading ಕೆಫೆ ಡೇ ಅವರಣದಲ್ಲಿಯೇ ಅಂತ್ಯಸಂಸ್ಕಾರ ಯಾಕೆ ಗೊತ್ತೇ..?
Copy and paste this URL into your WordPress site to embed
Copy and paste this code into your site to embed