Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಅಸಲಿ ಕಾರಣ

ಭಾರತದಲ್ಲಿ ಉಗುರು ಕತ್ತರಿಸುವ ಬಗ್ಗೆ ಕೆಲ ರೂಢಿಯಿದೆ.  ಭಾರತದಲ್ಲಿ ಸ್ನಾನದ ನಂತ್ರ ಉಗುರು ಕತ್ತರಿಸಬಾರದು ಎನ್ನುತ್ತಾರೆ. ಅದ್ರಲ್ಲೂ ರಾತ್ರಿ ಉಗುರನ್ನು ಕತ್ತರಿಸಬಾರದು ಎಂದು ಹಿರಿಯರು ಹೇಳ್ತಾರೆ. ನಾವು ಯಾಕೆ ರಾತ್ರಿ ಉಗುರು ಕತ್ತರಿಸಬಾರದು ಎಂದು ಮರುಪ್ರಶ್ನೆ ಮಾಡಿದ್ರೆ ಅನೇಕರಿಗೆ ಅದ್ರ ಬಗ್ಗೆ ತಿಳಿದಿಲ್ಲ. ಹಿರಿಯರು ಹೇಳ್ತಾರೆ,ಅದಕ್ಕೆ ಕತ್ತರಿಸಬಾರದು,ಕಾರಣ ಕೇಳ್ಬೇಡಿ ಎನ್ನುತ್ತಾರೆ. ಇಂದು ಯಾಕೆ ರಾತ್ರಿ ಉಗುರು ಕತ್ತರಿಸಬಾರದು? ಅದಕ್ಕೆ ಕಾರಣವೇನು ಎಂಬುದನ್ನು ನಾವು ಹೇಳ್ತೇವೆ. ಇದು ಮೂಢನಂಬಿಕೆಯೇ?: ಅನೇಕರು ಇದನ್ನು ಮೂಢನಂಬಿಕೆ ಎಂದುಕೊಂಡಿದ್ದಾರೆ. ಆದ್ರೆ ಇದಕ್ಕೆ ಯಾವುದೇ … Continue reading Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಅಸಲಿ ಕಾರಣ