Shani Dev: ಮನೆಯಲ್ಲಿ ಶನಿ ವಿಗ್ರಹ ಏಕೆ ಇರಬಾರದು ಗೊತ್ತಾ..? ಹಿಂದಿನ ರಹಸ್ಯವೇನು..? ಇಲ್ಲಿದೆ ಉತ್ತರ

ಭಾರತದ ಎಲ್ಲ ಹಿಂದೂಗಳ ಮನೆಯಲ್ಲಿ ದೇವರ ಕೋಣೆಯೊಂದು ಇರ್ಲೇಬೇಕು. ದೇವರಿಗೆ ಪ್ರತ್ಯೇಕ ರೂಮಿಲ್ಲವೆಂದ್ರೂ ದೇವರ ಮೂರ್ತಿ ಮಾತ್ರ ಇದ್ದೇ ಇರುತ್ತದೆ. ಪ್ರತಿ ದಿನ ಬೆಳಿಗ್ಗೆ ದೇವರ ಪೂಜೆಯಲ್ಲಿ ಎಲ್ಲರು ಭಕ್ತಿಯಿಂದ ಮಾಡ್ತಾರೆ. ತಮ್ಮಿಷ್ಟದ ದೇವರನ್ನು ಪೀಠದಲ್ಲಿಟ್ಟು ಪೂಜೆ ಮಾಡ್ತಾರೆ. ಇನ್ನೂ ಶನಿ ದೇವನನ್ನು ಅತ್ಯಂತ ಕ್ರೂರ ದೇವತೆ ಎಂದು ಪರಿಗಣಿಸಲಾಗುತ್ತದೆ. ನ್ಯಾಯ ದೇವರು ಎಂದೂ ಶನಿಯನ್ನು ಕರೆಯಲಾಗುತ್ತದೆ. ಶನಿದೇವರು ಸೂರ್ಯದೇವ ಮತ್ತು ಅವರ ಪತ್ನಿ ಛಾಯಾರ ಮಗ. ನಾವು ಮಾಡಿದ ಕೆಲಸಕ್ಕೆ ಅನುಗುಣವಾಗಿ ಶನಿದೇವರು ಫಲವನ್ನು ನೀಡುತ್ತಾನೆ ಎಂದು … Continue reading Shani Dev: ಮನೆಯಲ್ಲಿ ಶನಿ ವಿಗ್ರಹ ಏಕೆ ಇರಬಾರದು ಗೊತ್ತಾ..? ಹಿಂದಿನ ರಹಸ್ಯವೇನು..? ಇಲ್ಲಿದೆ ಉತ್ತರ