PM Surya Ghar Yojana: ನಿಮ್ಮ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ಬೇಕಾ..? ಹಾಕಿದ್ರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಬೆಂಗಳೂರು: ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ (ಪಿಎಂ ಸೂರ್ಯ ಗೃಹ ಉಚಿತ ವಿದ್ಯುತ್) ಯೋಜನೆ ಯಡಿಯಲ್ಲಿ ಮನೆಗಳ ಛಾವಣಿಯ ಮೇಲೆ ಸೌರ ಫಲಕಗಳನ್ನು ಸ್ಥಾಪಿಸಲು ಅಗತ್ಯವಾದ ಆರ್ಥಿಕ ಸಹಾಯವನ್ನು ಒದಗಿಸಲಾಗುತ್ತದೆ. ಯೋಜನೆಯು ಸೌರ ಫಲಕಗಳನ್ನು ಅಳವಡಿಸಲು ಖರ್ಚಾಗುವ ವೆಚ್ಚದ 40% ವರೆಗೆ ಸಬ್ಸಿಡಿಯನ್ನು ಒಳಗೊಂಡಿರುತ್ತದೆ. ಭಾರತದಲ್ಲಿನ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ಈ ಸರ್ಕಾರಿ ಯೋಜನೆ ಹೊಂದಿದ್ದು, ಫೆಬ್ರವರಿ 15, 2024 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. 75,000 … Continue reading PM Surya Ghar Yojana: ನಿಮ್ಮ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ಬೇಕಾ..? ಹಾಕಿದ್ರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ
Copy and paste this URL into your WordPress site to embed
Copy and paste this code into your site to embed