Ganga Kalyana Scheme: ಕೃಷಿ ಜಮೀನಿಗೆ ಉಚಿತ ಬೋರ್‌ʼವೆಲ್‌ ಬೇಕೇ..? ಹಾಗಿದ್ರೆ ಹೀಗೆ ಅರ್ಜಿ ಸಲ್ಲಿಸಿ

ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ ಕೊರೆಸಲು ಸಹಾಯಧನ ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ. ಸಣ್ಣ – ಅತಿ ಸಣ್ಣ ರೈತರಿಗೆ ಅನುಕೂಲ ಗಂಗಾ ಕಲ್ಯಾಣ … Continue reading Ganga Kalyana Scheme: ಕೃಷಿ ಜಮೀನಿಗೆ ಉಚಿತ ಬೋರ್‌ʼವೆಲ್‌ ಬೇಕೇ..? ಹಾಗಿದ್ರೆ ಹೀಗೆ ಅರ್ಜಿ ಸಲ್ಲಿಸಿ